ಆಗಸ್ಟ್ 19ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ

- Advertisement -
- Advertisement -

Sidlaghatta : ಆಗಸ್ಟ್ 19 ರ ಮೂರನೇ ಶನಿವಾರದಂದು ಮಧ್ಯಾಹ್ನ 3 ಗಂಟೆಯಿಂದ ಸಂಜೆ 5 ವರೆಗೆ ಗ್ರಾಹಕರ ಸಂವಾದ ಸಭೆ ಮತ್ತು ವಿದ್ಯುತ್ ಸುರಕ್ಷತಾ ಸಭೆಯನ್ನು ಶಿಡ್ಲಘಟ್ಟ ಬೆವಿಕಂ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು BESCOM ಗ್ರಾಮಾಂತರ ಎಇಇ ಬಿ.ಪ್ರಭು ತಿಳಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಗ್ರಾಹಕರ ಸಂವಾದ ಸಭೆ ಮತ್ತು ವಿದ್ಯುತ್ ಸುರಕ್ಷತೆಯ ಬಗ್ಗೆ ಮನವರಿಕೆ ಮಾಡುವ ನಿಟ್ಟಿನಲ್ಲಿ ವಿದ್ಯುತ್ ಸುರಕ್ಷತಾ ಸಭೆಯನ್ನು ಶಿಡ್ಲಘಟ್ಟ ಬೆಸ್ಕಾಂ ಕಚೇರಿಯಲ್ಲಿ ಹಮ್ಮಿಕೊಂಡಿದ್ದು ತಾಲ್ಲೂಕಿನ ಗ್ರಾ.ಪಂ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ನಗರ ಸಭೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ರೈತ ಸಂಘದ ಮುಖಂಡರು, ಶಿಡ್ಲಘಟ್ಟ ತಾಲೂಕಿನ ಎಲ್ಲಾ ಗ್ರಾಹಕರು ಭಾಗವಹಿಸಿ ತಮ್ಮ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕೆಂದು ಬೆಸ್ಕಾಂ ಎಇಇ ಬಿ.ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!