Home Sidlaghatta ಡಿ. 21 BESCOM ಕಚೇರಿಯಲ್ಲಿ ವಿದ್ಯುತ್ ಸುರಕ್ಷತೆಯ ಸಭೆ

ಡಿ. 21 BESCOM ಕಚೇರಿಯಲ್ಲಿ ವಿದ್ಯುತ್ ಸುರಕ್ಷತೆಯ ಸಭೆ

0

Sidlaghatta : ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಗ್ರಾಹಕರ ಸಂವಾದ ಸಭೆ ಮತ್ತು ವಿದ್ಯುತ್ ಸುರಕ್ಷತೆಯ ಸಭೆಯನ್ನು ಶಿಡ್ಲಘಟ್ಟ ನಗರದ ಬೆವಿಕಂ ಕಚೇರಿಯಲ್ಲಿ ಡಿ 21 ರ ಶನಿವಾರ ಹಮ್ಮಿಕೊಳ್ಳಲಾಗಿದೆ ಎಂದು BESCOM ಗ್ರಾಮಾಂತರ ಎಇಇ ಬಿ.ಪ್ರಭು ತಿಳಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು ಶನಿವಾರ ಮಧ್ಯಾಹ್ನ 3 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಯುವ ಗ್ರಾಹಕರ ಸಂವಾದ ಸಭೆ ಮತ್ತು ವಿದ್ಯುತ್ ಸುರಕ್ಷತೆಯ ಸಭೆಯಲ್ಲಿ ವಿವಿಧ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು-ಉಪಾಧ್ಯಕ್ಷರು,ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ರೈತ ಸಂಘಟನೆಗಳ ಪದಾಧಿಕಾರಿಗಳು, ನಗರಸಭೆಯ ಸದಸ್ಯರು ಹಾಗೂ ಬೆಸ್ಕಾಂ ಗ್ರಾಹಕರು ಭಾಗವಹಿಸಿ ವಿದ್ಯುತ್‌ ಗೆ ಸಂಬಂಧಿಸಿದ ದೂರುಗಳಿದ್ದಲ್ಲಿ ನೀಡಿ ಪರಿಹಾರವನ್ನು ಕಂಡುಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version