Home Sidlaghatta ಶಿಡ್ಲಘಟ್ಟ ತಾಲ್ಲೂಕಿನಲ್ಲಿ ವಿದ್ಯುತ್ ವ್ಯತ್ಯಯ

ಶಿಡ್ಲಘಟ್ಟ ತಾಲ್ಲೂಕಿನಲ್ಲಿ ವಿದ್ಯುತ್ ವ್ಯತ್ಯಯ

0
690
Power Cut BESCOM

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ 66/11 ಕೆವಿ ಉಪವಿದ್ಯುತ್ ಕೇಂದ್ರದಿಂದ ಹಾದುಹೋಗಿರುವ ಎಫ್-5 ಜಂಗಮಕೋಟೆ ಮತ್ತು ಎಫ್-6 ಸುಗಟೂರು ಮಾರ್ಗಗಳ ಟ್ರಕ್ ಲೈನ್ ಮಾರ್ಗಗಳ ಬದಲಾವಣೆ ಕಾಮಗಾರಿಗಳನ್ನು ನಿರ್ವಹಿಸುತ್ತಿರುವುದರಿಂದ ಜಂಗಮಕೋಟೆ 66/11 ಕೆವಿ ಉಪವಿದ್ಯುತ್ ಕೇಂದ್ರದ ಎಫ್-3 ಬೈರಸಂದ್ರ, ಎಫ್-5 ಜಂಗಮಕೋಟೆ, ಮತ್ತು ಎಫ್-6 ಸುಗಟೂರು ಮಾರ್ಗಗಳ ಮೂಲಕ ವಿದ್ಯುತ್ ಸರಬರಾಜಾಗುವ ಬೈರಸಂದ್ರ, ಜಂಗಮಕೋಟೆ, ಜಂಗಮಕೋಟೆ ಕ್ರಾಸ್, ಸುಗಟೂರು, ಸುಂಡ್ರಹಳ್ಳಿ, ತೊಟ್ಟಿಬಾವಿ, ಘಟ್ಟಮಾರನಹಳ್ಳಿ ಹಾಗೂ ಸುತ್ತಮುತ್ತಲಿನ ಹಳ್ಳಿಗಳಿಗೆ ಫೆಬ್ರುವರಿ 4 ರಿಂದ 5 ರವರೆಗೆ ಬೆಳಗ್ಗೆ 10:00 ಗಂಟೆಯಿಂದ ಸಂಜೆ 5:00 ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು BESCOM ಎಇಇ ಬಿ.ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Daily Updates WhatsApp ‘HI’ to 7406303366

Save progress on every phone.

Name, email, photo only. No password. By continuing you agree to the Terms and Privacy Notice.

error: Content is protected !!