21.8 C
Bengaluru
Thursday, December 12, 2024

Bike ಮತ್ತು Car ನಡುವೆ ಅಪಘಾತ, ಬೈಕ್ ಸವಾರ ಸಾವು

- Advertisement -
- Advertisement -

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ (National Highway) NH-234 ರ ಪಿಂಡಿಪಾಪನಹಳ್ಳಿ (Pindipapanahalli) ಗ್ರಾಮದ ಸಮೀಪ ಗುರುವಾರ ರಾತ್ರಿ Bike ಮತ್ತು Car ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಂಭೀರ ಗಾಯಗೊಂಡು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ.

ತಾಲ್ಲೂಕಿನ ಕೇಶವಾರ ಗ್ರಾಮದ ರವಿಕುಮಾರ್ ಮೃತ ದುರ್ದೈವಿ ಎಂದು ಗುರುತಿಸಲಾಗಿದ್ದು, ಬೈಕ್ ನಲ್ಲಿ ಬಂದರಘಟ್ಟ ಗ್ರಾಮಕ್ಕೆ ಹೋಗುವಾಗ ಘಟನೆ ನಡೆದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ರವಿಕುಮಾರ್ ಗೆ ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ.

ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶
https://www.youtube.com/c/sidlaghatta

Website 🌐
http://www.sidlaghatta.com

📱 Join Telegram
https://t.me/Sidlaghatta

- Advertisement -
Latest news
- Advertisement -
Related news
- Advertisement -
error: Content is protected !!