Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ (Jangamakote) ಬಳಿಯ ಫಕೀರನಹೊಸಹಳ್ಳಿಯ ಬಳಿ ಬುಧವಾರ ಮೇವು ಅರಿಸಿ ಬಂದ ಕೃಷ್ಣಮೃಗ (Blackbuck) ರಸ್ತೆ ದಾಟುವಾಗ ಅಪರಿಚಿತ ವಾಹನಕ್ಕೆ ಸಿಕ್ಕಿ ಸಾವನ್ನಪ್ಪಿದೆ (Blackbuck).
ಜಂಗಮಕೋಟೆ ಹೊರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.