ಶಿಡ್ಲಘಟ್ಟದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ
Sidlaghatta : ಶಿಡ್ಲಘಟ್ಟ ನಗರದ ತಾಲ್ಲೂಕು ಕಚೇರಿ (Taluk Office) ಸಭಾಂಗಣದಲ್ಲಿ ತಾಲ್ಲೂಕು ಆಡಳಿತದಿಂದ ಮಂಗಳವಾರ ಆಯೋಜಿಸಲಾಗಿದ್ದ ಮಡಿವಾಳ ಮಾಚಿದೇವರ ಜಯಂತಿ (Madivala Machideva Jayanthi) ಆಚರಣೆ ಕಾರ್ಯಕ್ರಮದಲ್ಲಿ ಮಾಚಿದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಶಿರಸ್ತೇದಾರ್ ಕೆ.ಎನ್.ಮಂಜುನಾಥ್ ಮಾತನಾಡಿದರು. ಸಮಾನತೆ, ಜಾತೀಯತೆ ನಿರ್ಮೂಲನೆ, ಸ್ತ್ರೀ ಸ್ವಾತಂತ್ರ್ಯ ಹನ್ನೆರಡನೆಯ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿಯ ಮೂಲ ಉದ್ದೇಶವಾಗಿತ್ತು. ಅಂದಿನ ಸಾಮಾಜಿಕ ಕ್ರಾಂತಿಯಲ್ಲಿ ಮಡಿವಾಳ ಮಾಚಿದೇವರು ವಚನ ಗ್ರಂಥಗಳನ್ನು ಸಂರಕ್ಷಿಸುವ ಮೂಲಕ ಶರಣರ ಗೌರವಕ್ಕೆ ಪಾತ್ರರಾಗಿದ್ದರು ಎಂದು ಅವರು ತಿಳಿಸಿದರು. ಮಾಚಿದೇವರು ಬಸವಾದಿ … Continue reading ಶಿಡ್ಲಘಟ್ಟದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ
Copy and paste this URL into your WordPress site to embed
Copy and paste this code into your site to embed