31.4 C
Bengaluru
Sunday, March 1, 2026

ಮೇ 18 ರಂದು ವಿದ್ಯುತ್ ವ್ಯತ್ಯಯ

- Advertisement -
- Advertisement -

Sidlaghatta : ಮೇ 18 ರ ಶನಿವಾರದಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗುತ್ತದೆ ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

66/11 ಕೆವಿ ವೈ ಹುಣಸೇನಹಳ್ಳಿ ವಿದ್ಯುತ್ ಉಪಕೇಂದ್ರದ 66 ಕೆವಿ ಮಾರ್ಗದ ಉನ್ನತೀಕರಣದ ಕಾಮಗಾರಿಯನ್ನು ಕೈಗೊಳ್ಳುವುದರಿಂದ ಈ ಉಪಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ವೈ ಹುಣಸೇನಹಳ್ಳಿ, ಸೀಗೆಹಳ್ಳಿ, ಕುಂದಲಗುರ್ಕಿ, ದೇವರಮಳ್ಳೂರು, ಗೊರಮಡುಗು, ಪಿಂಡಿಪಾಪನಹಳ್ಳಿ, ಕಂಗಾನಹಳ್ಳಿ, ಗೊಲ್ಲಹಳ್ಳಿ, ಕೊತ್ತನೂರು, ಕಡಿಶೇನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಿಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಕೋರಿದ್ದಾರೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!