ಮಹಾತ್ಮ ಗಾಂಧಿ ನರೇಗಾ ದಿನಾಚರಣೆ

- Advertisement -
- Advertisement -

Sidlaghatta : ಶಿಡ್ಲಘಟ್ಟ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಮಹಾತ್ಮ ಗಾಂಧಿ ನರೇಗಾ ದಿನಾಚರಣೆಯ ಅಂಗವಾಗಿ ಮಹಾತ್ಮ ಗಾಂಧಿಜೀ ಮತ್ತು ಸರ್.ಎಂ.ವಿಶ್ವೇಶ್ವರಯ್ಯ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ನರೇಗಾ ಯೋಜನೆಯಲ್ಲಿ ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಸಿಬ್ಬಂದಿಗಳಿಗೆ ಸನ್ಮಾನಿಸಲಾಯಿತು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಿ.ಮುನಿರಾಜ, ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ, ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ರಮಾಕಾಂತ್, ಪ್ರಸಾದ್, ಮಂಜುಳಮ್ಮ, ತಾಲ್ಲೂಕು ನರೇಗಾ ಟಿ.ಸಿ, ಟಿ.ಎಂ.ಐ.ಎಸ್, ಟಿ.ಐ.ಇ.ಸಿ, ಜೆ.ಇ ಗಳು, ಬಿ.ಎಫ್. ಟಿಗಳು, ಜಿ.ಕೆ.ಎಂ ಗಳು ಹಾಗೂ ತಾಲ್ಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!