Home Sidlaghatta ಶಿಡ್ಲಘಟ್ಟ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

ಶಿಡ್ಲಘಟ್ಟ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

0

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಹಲವು ಭಾಗಗಳಲ್ಲಿ ಜುಲೈ 20 ರಂದು ವಿದ್ಯುತ್ ವ್ಯತ್ಯಯವಾಗಲಿದೆ (Power Cut).

ಜುಲೈ 20ರ ಬುಧವಾರದಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೂ ತಾಲ್ಲೂಕಿನ ದೊಡ್ಡದಾಸೇನಹಳ್ಳಿ, ಗೊಲ್ಲಹಳ್ಳಿ, ಕುಂದಲಗುರ್ಕಿ, ದೇವರಮಳ್ಳೂರು, ಕುತಾಂಡಹಳ್ಳಿ, ದೊಗರನಾಯಕನಹಳ್ಳಿ, ವೈ.ಹುಣಸೇನಹಳ್ಳಿ, ಕದಿರಿನಾಯಕನಹಳ್ಳಿ, ಕೊತ್ತನೂರು, ತಲದುಮ್ಮನಹಳ್ಳಿ, ಸೀಗೆಹಳ್ಳಿ, ಗೊರಮಡುಗು, ಕುಪ್ಪೇನಳ್ಳಿ, ಪಿಂಡಿಪಾಪನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸುವಂತೆ ಶಿಡ್ಲಘಟ್ಟ ನಗರ ಬೆವಿಕಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ದೇವಣ್ಣ ಸಿದ್ದಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook
http://www.facebook.com/sidlaghatta

Instagram
http://www.instagram.com/sidlaghatta

Youtube
https://www.youtube.com/c/sidlaghatta

Website
http://www.sidlaghatta.com

Join Telegram
https://t.me/Sidlaghatta

error: Content is protected !!
Exit mobile version