ಪುನೀತ್ ರಾಜ್ ಕುಮಾರ್ ರವರಿಗೆ ದೀಪಾಂಜಲಿ
Sidlaghatta : ಅಗಲಿದ ನಾಯಕ ನಟ ಪುನೀತ್ ರಾಜ್ ಕುಮಾರ್ ರವರಿಗೆ ಶ್ರದಾಂಜಲಿ ಸಲ್ಲಿಸಲು ಶಿಡ್ಲಘಟ್ಟ ನಗರದ ಶ್ರೀ ವೆಂಕಟೇಶ್ವರ ಸಿನಿಮಾಸ್ ಚಿತ್ರಮಂದಿರದ ಆವರಣದಲ್ಲಿ 7/11/2021 ರ ಭಾನುವಾರ ಸಂಜೆ 6 ಗಂಟೆಗೆ ಪುನೀತ್ ರ ಭಾವಚಿತ್ರಕ್ಕೆ ಪುಷ್ಪಾಲಂಕಾರ ಮಾಡಿ ದೀಪಾರಾಧನೆ ಮಾಡಲಾಯಿತು. ಅಪ್ಪು ಅಭಿಮಾನಿಗಳ ಜೊತೆ ಚಿತ್ರಮಂದಿರದ ಸಿಬ್ಬಂಧಿ ದೀಪಗಳನ್ನು ಹಚ್ಚುವ ಮೂಲಕ ಅಗಲಿದ ನೆಚ್ಚಿನ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಚಿತ್ರಮಂದಿರದ ಮಾಲೀಕರಾದ ಎಸ್. ಪ್ರಕಾಶ್ ಮಾತನಾಡಿ ಪುನೀತ್ ರ ಅಗಲಿಕೆಯನ್ನು ಈಗಲೂ ನಂಬುವುದಕ್ಕೆ … Continue reading ಪುನೀತ್ ರಾಜ್ ಕುಮಾರ್ ರವರಿಗೆ ದೀಪಾಂಜಲಿ
Copy and paste this URL into your WordPress site to embed
Copy and paste this code into your site to embed