ವಿಜ್ಞಾನ ವಸ್ತು ಪ್ರದರ್ಶನದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

- Advertisement -
- Advertisement -

Jangamakote, Sidlaghatta : ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಮತ್ತು ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ತಾಲ್ಲೂಕಿನ ಜಂಗಮಕೋಟೆ ಕ್ರಾಸ್‌ ನ Gnana Jyothi School ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಶಿಕ್ಷಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯ ಗುಂಪು ವಿಭಾಗದಲ್ಲಿ ಬಿ.ಆರ್.ಸಾರಿಕಾ ಹಾಗೂ ಎನ್.ನಂದನ್ ಕುಮಾರ್ ಪ್ರಥಮ ಸ್ಥಾನ ಪಡೆದಿದ್ದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹಾಗೆಯೆ ಮತ್ತು ವಿಚಾರಗೋಷ್ಠಿಯ ವೈಯಕ್ತಿಕ ವಿಭಾಗದಲ್ಲಿ ಕೆ.ಎಸ್.ಪೂರ್ವಿಕ ಪ್ರಥಮ ಸ್ಥಾನಗಳಿಸಿದ್ದಾಳೆ.

ಜತೆಗೆ ವಿಜ್ಞಾನ ವಿಚಾರ ಗೋಷ್ಠಿ ಸ್ಪರ್ಧೆಯಲ್ಲಿ ಡಿ.ಶ್ರಾವ್ಯ ತೃತೀಯ ಸ್ಥಾನವನ್ನು ಪಡೆದಿದ್ದಾಳೆ. ವಿಜೇತ ವಿದ್ಯಾರ್ಥಿಗಳಿಗೆ ಶಿಕ್ಷಕ ವಿ.ಪ್ರಸಾದ್ ಮಾರ್ಗದರ್ಶನ ನೀಡಿದ್ದಾರೆ. ವಿಜೇತ ವಿದ್ಯಾರ್ಥಿಗಳನ್ನು ವಿದ್ಯಾಸಂಸ್ಥೆಯ ಕಾರ್ಯದರ್ಶಿ ರಾಜೀವ್ ಕುಮಾರ್, ಪ್ರಿನ್ಸಿಪಲ್ ಮನುಶ್ರೀ ಅಭಿನಂದಿಸಿದ್ದಾರೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!