- Advertisement -
- Advertisement -
- Advertisement -
- Advertisement -
Sidlaghatta : ಸೆಪ್ಟೆಂಬರ್ 17 ರಂದು ತಾಲ್ಲೂಕು ಮಟ್ಟದ ವಿಶ್ವಕರ್ಮ ಜಯಂತಿಯನ್ನು ಆಚರಿಸುತ್ತಿದ್ದು, SSLC ಮತ್ತು PUC ಯಲ್ಲಿ ಹೆಚ್ಚು ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುವುದು. ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ ಮತ್ತು ಆಧಾರ್ ಕಾರ್ಡ್ ನೊಂದಿಗೆ ಅರ್ಜಿ ಸಲ್ಲಿಸುವಂತೆ ತಾಲ್ಲೂಕು ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮರನಾರಾಯಣಾಚಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ : 9731270250 ; 9036501413 ; 9538111910 ಸಂಪರ್ಕಿಸಲು ಕೋರಲಾಗಿದೆ.
For Daily Updates WhatsApp ‘HI’ to 7406303366
- Advertisement -