Home Sidlaghatta ತುಮ್ಮನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆಯಾಗಿದ ಸುಶೀಲಮ್ಮ ಅವಿರೋಧ ಆಯ್ಕೆ

ತುಮ್ಮನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆಯಾಗಿದ ಸುಶೀಲಮ್ಮ ಅವಿರೋಧ ಆಯ್ಕೆ

0
135

Tummanahalli, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ತುಮ್ಮನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆಯಾಗಿ ಸುಶೀಲಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಸಾಮಾನ್ಯ ಮಹಿಳೆಯರಿಗೆ ಮೀಸಲಾಗಿರುವ ಈ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸುಶೀಲಮ್ಮ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾವುದೇ ಅಭ್ಯರ್ಥಿಗಳು ಸ್ಪರ್ಧಿಸದ ಕಾರಣ, ಅವಿರೋಧವಾಗಿ ಅವರ ಆಯ್ಕೆ ಘೋಷಣೆಯಾಯಿತು ಎಂದು ಚುನಾವಣಾಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್ ತಿಳಿಸಿದ್ದಾರೆ.

For Daily Updates WhatsApp ‘HI’ to 7406303366

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!