Home News Chikkaballapur ಬಾಲ ಸುಬ್ರಮಣ್ಯ ಸ್ವಾಮಿ ದೇವಾಲಯದಲ್ಲಿ ಕಳ್ಳತನ

ಬಾಲ ಸುಬ್ರಮಣ್ಯ ಸ್ವಾಮಿ ದೇವಾಲಯದಲ್ಲಿ ಕಳ್ಳತನ

0
Soppahalli Sri Bala Subrahmanya Swami Gudi Theft

Chikkaballapur : ಚಿಕ್ಕಬಳ್ಳಾಪುರ ತಾಲ್ಲೂಕಿನ ಸೊಪ್ಪಹಳ್ಳಿ (Soppahalli) ಗ್ರಾಮದ ಬಾಲ ಸುಬ್ರಮಣ್ಯ ಸ್ವಾಮಿ ದೇವಾಲಯದ (Sri Bala Subrahmanya Swami Gudi) ಗೇಟಿನ ಬೀಗ ಹೊಡೆದು ಹುಂಡಿಯಲ್ಲಿ ಹಣ, ಗರ್ಭಗುಡಿಯಲ್ಲಿದ್ದ ಸುಮಾರು ₹ 2 ಲಕ್ಷ ಬೆಲೆ ಬಾಳುವ ದೇವರ 2 ಬೆಳ್ಳಿಯ ಮುಖವಾಡ ಮತ್ತು ಬೆಳ್ಳಿ ಶೂಲ ಕಳ್ಳರು ಕಳವು (Theft) ಮಾಡಿದ್ದಾರೆ ಎಂದು ದೇವಾಲಯದ ಅರ್ಚಕ ಶಿವರಾಮ್ ದೂರು ನೀಡಿದ್ದಾರೆ.

ಈ ಬಗ್ಗೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

Save progress on every phone.

Name, email, photo only. No password. By continuing you agree to the Terms and Privacy Notice.

error: Content is protected !!
Exit mobile version