Gauribidanur : ವೀರಶೈವ ಸೇವಾ ಸಮಿತಿ ಟ್ರಸ್ಟ್ ವತಿಯಿಂದ ನಿರ್ವಹಿಸುತ್ತಿರುವ ಎಸ್.ಆರ್.ಬೊಮ್ಮಾಯಿ ವೀರಶೈವ ಉಚಿತ ವಿದ್ಯಾರ್ಥಿ, ವಿದ್ಯಾರ್ಥಿನಿಯರ ವಿದ್ಯಾರ್ಥಿ ನಿಲಯಕ್ಕೆ (SR Bommai Veerashaiva Free Hostel) ಅರ್ಜಿ ಆಹ್ವಾನಿಸಲಾಗಿದ್ದು (Hostel Application) ಪಿಯುಸಿ ಮತ್ತು ಮೇಲ್ಪಟ್ಟ ವಿದ್ಯಾಭ್ಯಾಸ ಮಾಡುತ್ತಿರುವ ವೀರಶೈವ ಲಿಂಗಾಯಿತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಯನ್ನು ಮೇ 27ರಿಂದ ಸಮಿತಿಯ ಕಚೇರಿಯಿಂದ ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಸಲು ಜೂನ್ 7 ಕೊನೆಯ ದಿನ. ಜೂನ್ 8ರ ಶನಿವಾರ 12 ಗಂಟೆಗೆ ಅಭ್ಯರ್ಥಿಗಳು ಸೂಕ್ತ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಲು ಸೂಚಿಸಿದೆ. ಹೆಚ್ಚಿನ ಮಾಹಿತಿಗೆ 9448257433, 6360550219 ಸಂಪರ್ಕಿಸಬಹುದು.