Home News Chikkaballapur ಜಿಲ್ಲೆಯಾದ್ಯಂತ ಕೈವಾರ ಯೋಗಿನಾರೇಯಣ ಯತೀಂದ್ರರ ಜಯಂತಿ ಆಚರಣೆ

ಜಿಲ್ಲೆಯಾದ್ಯಂತ ಕೈವಾರ ಯೋಗಿನಾರೇಯಣ ಯತೀಂದ್ರರ ಜಯಂತಿ ಆಚರಣೆ

0

Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಕೈವಾರ ಯೋಗಿನಾರೇಯಣ ಯತೀಂದ್ರರ ಜಯಂತಿಯನ್ನು (sri kaiwara yogi nareyana jayanti) ತಾತ್ತಯ್ಯನವರ ದೇವಾಲಯಗಳಲ್ಲಿ ವಿವಿಧ ಪೂಜೆಗಳು, ಕೀರ್ತನೆ, ಭಜನೆ ಮತ್ತಿತರ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಶ್ರದ್ಧಾ ಭಕ್ತಿಯಿಂದ ಆಚರಿಸಿದರು.

sri kaiwara yogi nareyana jayanti Chikkaballapur

ಚಿಕ್ಕಬಳ್ಳಾಪುರ ನಗರದಲ್ಲಿ ಜಿಲ್ಲಾಡಳಿತ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಸೋಮವಾರ ಕೈವಾರ ಯೋಗಿನಾರೇಯಣ ಯತೀಂದ್ರರ ಜಯಂತಿಯನ್ನು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ನೇತೃತವಾದಲ್ಲಿ ಆಚರಿಸಲಾಯಿತು. ಚಿಕ್ಕಬಳ್ಳಾಪುರ ನಗರದ ಯೋಗಿ ನಾರೇಯಣ ಯತೀಂದ್ರರ ದೇವಾಲಯದಲ್ಲಿ ಸೋಮವಾರ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು.

ಗೌರಿಬಿದನೂರು :

ಗೌರಿಬಿದನೂರು ತಾಲ್ಲೂಕು ಆಡಳಿತದಿಂದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಕೈವಾರ ತಾತಯ್ಯರ ಜಯಂತಿಯನ್ನು ಸೋಮವಾರ ಸರಳವಾಗಿ ಆಚರಿಸಲಾಯಿತು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version