27 C
Bengaluru
Sunday, January 26, 2025

SSC ಹುದ್ದೆಗೆ ಅರ್ಜಿ‌ ಆಹ್ವಾನ

- Advertisement -
- Advertisement -

Chikkaballapur : ಸ್ಟಾಫ್ ಸೆಲೆಕ್ಷನ್ ಕಮಿಷನ್‌ (Staff Selection Commission) – SSC ವತಿಯಿಂದ ಪದವಿ ದರ್ಜೆಯ ಕಂಪ್ಯೂಟರ್ ಆಧಾರಿತ ಸ್ಪರ್ಧಾತ್ಮಕ ಪರೀಕ್ಷೆಗಳನ್ನು April ನಲ್ಲಿ ನಡೆಸಲಿದ್ದು, Online ಮೂಲಕ ಅರ್ಜಿ ಸಲ್ಲಿಸಲ್ಲು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ https://ssc.nic.in ಅಥವಾ www.ssckkr.kar.nic.in ಸಂಪರ್ಕಿಸಬಹುದಾಗಿದೆ.

ಜನವರಿ 23 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು ಅಗತ್ಯ ದಾಖಲೆ ಹಾಗೂ ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 080-25502520 ಅಥವಾ 94838 62020 ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಯಮ ಕೇಂದ್ರದ ಉದ್ಯೋಗಾಧಿಕಾರಿ ಪ್ರಸಾದ್ ಹೇಳಿದ್ದಾರೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.
Captcha verification failed!
CAPTCHA user score failed. Please contact us!
error: Content is protected !!