Chikkaballapur : ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಪ್ರಕ್ರಿಯೆ ಆರಂಭವಾಗಿದ್ದು ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ರಾಗಿ ಕೇಂದ್ರವನ್ನು (Ragi Purchase Center) ವರದಹಳ್ಳಿ (Varadahalli) ಗ್ರಾಮದ ರಾಜ್ಯ ಉಗ್ರಾಣ ನಿಗಮದಲ್ಲಿ ಖರೀದಿಸಲಾಗುತ್ತಿದೆ.
ಮಾರಾಟಕ್ಕೆ ನೋಂದಾಯಿಸಿರುವ ರೈತರು ಇಲ್ಲಿಗೆ ನೀಡಿ ಖರೀದಿ ಸಂಸ್ಥೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತದ ತಾಲ್ಲೂಕು ಖರೀದಿ ಅಧಿಕಾರಿ ಹರೀಶ್ 9964429716 ಸಂಪರ್ಕಿಸಬಹುದು ಎಂದು ತಹಶೀಲ್ದಾರ್ ಅನಿಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.