Home Bulletin Announcement ವೀರಶೈವ ಲಿಂಗಾಯತ ಸಮುದಾಯದ ಯುವ ಜನರಿಗೆ ಉಚಿತ Skill Development ತರಬೇತಿ

ವೀರಶೈವ ಲಿಂಗಾಯತ ಸಮುದಾಯದ ಯುವ ಜನರಿಗೆ ಉಚಿತ Skill Development ತರಬೇತಿ

0
Veerashaiva Lingayath Development Skill Development Apply Online

Chikkaballapur : ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ (Karnataka Veerashaiva Lingayath Development Corporation Limited) ವೀರಶೈವ ಲಿಂಗಾಯತ ಸಮುದಾಯದ ಯುವ ಜನರಿಗೆ ಉಚಿತ ಕೌಶಲ ತರಬೇತಿ (Skill Development Training) ನೀಡಲು ಕೌಶಲ ಕರ್ನಾಟಕ ತಂತ್ರಾಂಶದ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

http://kaushalkar.com ಅಥವಾ ನಿಗಮದ https://kvldcl.karnataka.gov.in ವೆಬ್‌ಸೈಟ್‌ನಲ್ಲಿ ಆ.29ರ ಒಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಬೇಕು. 

ಮಾಹಿತಿಗಾಗಿ ನಿಗಮದ ಕೇಂದ್ರ ಕಚೇರಿ 080-22865522, 9900012352 ಅಥವಾ ಜಿಲ್ಲಾ ಕಚೇರಿ  08156-277039 ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

error: Content is protected !!
Exit mobile version