Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಮಂಗಳವಾರ ವಿಶ್ವಕರ್ಮ ಜಯಂತಿ ಕಾರ್ಯಕ್ರಮ (vishwakarma jayanti) ಆಯೋಜಿಸಲಾಗಿತ್ತು.
ಶಿಡ್ಲಘಟ್ಟ :
ಶಿಡ್ಲಘಟ್ಟ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಯೋಜಿಸಿದ್ದ ವಿಶ್ವಕರ್ಮ ಜಯಂತಿಯಲ್ಲಿ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಗೌರಿಬಿದನೂರು :
ಗೌರಿಬಿದನೂರು ತಾಲ್ಲೂಕಿನ ಮಿನಿ ವಿಧಾನಸೌಧದಲ್ಲಿ ಮಂಗಳವಾರ ಶಾಸಕ ಕೆ.ಎಚ್ ಪುಟ್ಟಸ್ವಾಮಿ ಗೌಡ ನೇತೃತ್ವದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ ಮಾಡಲಾಯಿತು.