ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಶಾಂತಿಯುತವಾಗಿ ನಡೆದ ರಾಜ್ಯ ಒಕ್ಕಲಿಗರ ಸಂಘದ ಕಾರ್ಯಕಾರಿ ಸಮಿತಿ ಚುನಾವಣೆ

ಚಿಕ್ಕಬಳ್ಳಾಪುರ Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ರಾಜ್ಯ ಒಕ್ಕಲಿಗರ ಸಂಘದ ಕಾರ್ಯಕಾರಿ ಸಮಿತಿ ಚುನಾವಣೆ ಭಾನುವಾರ ಶಾಂತಿಯುತವಾಗಿ ನಡೆಯಿತು. ಒಕ್ಕಲಿಗ ಸಮುದಾಯದ ಮತದಾರರು ಬೆಳಿಗ್ಗೆಯಿಂದಲೇ ಮತಗಟ್ಟೆಗೆ ಬಂದು ತಮ್ಮ ಹಕ್ಕನ್ನು ಚಲಾಯಿಸಿದರು. ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆ ಮೂರು ಸ್ಥಾನಗಳು ಮೀಸಲಿದ್ದು ಒಟ್ಟು 12 ಮಂದಿ ನಿರ್ದೇಶಕ ಸ್ಥಾನಗಳಿಗೆ ಸ್ಪರ್ಧಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಯಲುವಳ್ಳಿ ರಮೇಶ್, ಟಿ.ಕೋನಪ್ಪ ರೆಡ್ಡಿ, ಎಂ.ಪ್ರಕಾಶ್ ಸ್ಪರ್ಧಿಸಿದ್ದು, ಕೋಲಾರ ಜಿಲ್ಲೆಯ 9 ಮಂದಿ ಡಾ.ಡಿ.ಕೆ. ರಮೇಶ್, ಟಿ.ಎಸ್.ಅಂಜಿನಪ್ಪ, ಈಶ್ವರರೆಡ್ಡಿ, ಪರಮೇಶ್, ರಘುನಾಥರೆಡ್ಡಿ, ಬಿ.ಆರ್.ಲಕ್ಷ್ಮಣ, … Continue reading ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಶಾಂತಿಯುತವಾಗಿ ನಡೆದ ರಾಜ್ಯ ಒಕ್ಕಲಿಗರ ಸಂಘದ ಕಾರ್ಯಕಾರಿ ಸಮಿತಿ ಚುನಾವಣೆ