Home News Chikkaballapur ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

0
312
World Day against Child Labour Chikkaballapur

Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು (World Day against Child Labour) ಸಾರ್ವಜನಿಕರು ಹಾಗೂ ಸರ್ಕಾರಿ ಸಂಸ್ಥೆಗಳಲ್ಲಿ ಆಚರಿಸಿದರು.
ಚಿಕ್ಕಬಳ್ಳಾಪುರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ವಕೀಲರ ಸಂಘ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಬುಧವಾರ ಬೆಳಿಗ್ಗೆ ನಗರದ ಸರ್ಕಾರಿ ಪದವಿ ‍ಪೂರ್ವ ಕಾಲೇಜು ಆವರಣದಿಂದ ಜಾಗೃತಿ ಜಾಥಾ ನಡೆಸಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ನಡೆಸಲಾಯಿತು.

ಚಿಂತಾಮಣಿ :

World Day against Child Labour Chintamani

ಚಿಂತಾಮಣಿ ನಗರದ ಹೊರವಲಯದ ಆರ್.ಕೆ.ವಿಷನ್ ವಿದ್ಯಾಸಂಸ್ಥೆಯಲ್ಲಿ ಬುಧವಾರ ಬಾಲಕಾರ್ಮಿಕ ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು.

ಗೌರಿಬಿದನೂರು :

World Day against Child Labour Gauribidanur

ಗೌರಿಬಿದನೂರು ಪಟ್ಟಣದ ಮುನೇಶ್ವರ ಬಡಾವಣೆಯ ತೀರ್ಥ ಶಾಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ಆಚರಿಸಲಾಯಿತು.

For Daily Updates WhatsApp ‘HI’ to 7406303366

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!