Home News Bagepalli ಜಿಲ್ಲೆಯಾದ್ಯಂತ ವಿಶ್ವ ಕಾರ್ಮಿಕರ ದಿನಾಚರಣೆ

ಜಿಲ್ಲೆಯಾದ್ಯಂತ ವಿಶ್ವ ಕಾರ್ಮಿಕರ ದಿನಾಚರಣೆ

0
525
World Labour Day

Chikkaballapur : ಚಿಕ್ಕಬಳ್ಳಾಪುರ ತಾಲೂಕು ಸೇರಿದಂತೆ ಜಿಲ್ಲೆಯಾದ್ಯಂತ ವಿಶ್ವ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು (World Labour Day) ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರು ಸರಳವಾಗಿ ಆಚರಿಸಿದರು.

World Labour Day Chikkaballapur

ಚಿಕ್ಕಬಳ್ಳಾಪುರ ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಶ್ರಮಿಕರ ಸಂಜೀವಿನಿ ಸೇವಾ ಸಂಘದ ನೂತನ ಕಟ್ಟಡ ಉದ್ಘಾಟನೆ ಮತ್ತು ಕಾರ್ಮಿಕರ ದಿನಾಚರಣೆಯಲ್ಲಿ ಕಾರ್ಮಿಕರನ್ನು ಸನ್ಮಾನಿಸಲಾಯಿತು

ಬಾಗೇಪಲ್ಲಿ :

World Labour Day Bagepalli

ಬಾಗೇಪಲ್ಲಿ ಪಟ್ಟಣದಲ್ಲಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯುನಿಯನ್(ಸಿಐಟಿಯು), ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್), ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘ, ಮಸಣ ಕಾರ್ಮಿಕರ, ಗ್ರಾಮ ಪಂಚಾಯಿತಿ, ಅಂಗನವಾಡಿ ನೌಕರರ ಸಂಘದ ಸಹಯೋಗದಲ್ಲಿ ಗುರುವಾರ ವಿಶ್ವ ಕಾರ್ಮಿಕರ ದಿನಾಚರಣೆಯ ಬಹಿರಂಗ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.

ಚಿಂತಾಮಣಿ :

World Labour Day Chintamani

ನಗರದಲ್ಲಿ ರಾಜ್ಯ ಟೈಲ್ಸ್ ಮತ್ತು ಗ್ರಾನೈಟ್ಸ್ ಹಾಗೂ ಇತರೆ ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘದ ವತಿಯಿಂದ ಗುರುವಾರ ಕಾರ್ಮಿಕ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಶಿಡ್ಲಘಟ್ಟ :

World Labour Day Sidlaghatta

ಶಿಡ್ಲಘಟ್ಟ ನಗರದ ಸ್ತ್ರೀಶಕ್ತಿ ಭವನದಲ್ಲಿ ಗುರುವಾರ ಸೆಂಟರ್ ಆಫ್ ಟ್ರೇಡ್ ಯೂನಿಯನ್ಸ್ ವತಿಯಿಂದ ವಿಶ್ವ ಕಾರ್ಮಿಕರ ದಿನಾಚರಣೆ ಅಂಗವಾಗಿ ಮೇ ಡೇ ರ‍್ಯಾಲಿ ಮತ್ತು ಬಹಿರಂಗ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.

For Daily Updates WhatsApp ‘HI’ to 7406303366

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!