Home News Chikkaballapur ಜಿಲ್ಲೆಯಾದ್ಯಂತ ವಿಶ್ವ ಮಣ್ಣು ದಿನದ ಕಾರ್ಯಕ್ರಮ

ಜಿಲ್ಲೆಯಾದ್ಯಂತ ವಿಶ್ವ ಮಣ್ಣು ದಿನದ ಕಾರ್ಯಕ್ರಮ

0

Chikkaballapur : ಚಿಕ್ಕಬಳ್ಳಾಪುರ ಕೃಷಿ ಇಲಾಖೆ ಹಾಗೂ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ GKVK ಅಂತಿಮ ವರ್ಷದ ಬಿಎಸ್ಸಿ ವಿದ್ಯಾರ್ಥಿಗಳು ಸಹಕಾರದಿಂದ ಚಿಕ್ಕಬಳ್ಳಾಪುರ ತಾಲ್ಲೂಕಿನ ಅಜ್ಜವಾರ ಗ್ರಾಮದಲ್ಲಿ ಮಂಗಳವಾರ ವಿಶ್ವ ಮಣ್ಣು ದಿನದ (World Soil Day) ಕಾರ್ಯಕ್ರಮ ಆಯೋಜಿಸಲಾಗಿತ್ತು.

ಚಿಂತಾಮಣಿ

World Soil Day Chintamani

ಚಿಂತಾಮಣಿ ತಾಲ್ಲೂಕಿನ ಕೂತರಾಜನಹಳ್ಳಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ಮಣ್ಣು ದಿನಾಚರಣೆಯಲ್ಲಿ ವಿಜ್ಞಾನಿ, ರೈತರು ಭಾಗವಹಿಸಿದ್ದರು.

ಶಿಡ್ಲಘಟ್ಟ

ಶಿಡ್ಲಘಟ್ಟ ತಾಲ್ಲೂಕಿನ ಮುತ್ತೂರಿನಲ್ಲಿ ಮಂಗಳವಾರ ಜಿಕೆವಿಕೆ ಕೃಷಿ ವಿಶ್ವವಿದ್ಯಾಲಯದ ಮಣ್ಣು ವಿಜ್ಞಾನ ಮತ್ತು ಕೃಷಿ ರಸಾಯನಶಾಸ್ತ್ರ ವಿಭಾಗದಿಂದ ವಿಶ್ವ ಮಣ್ಣು ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version