Home Bulletin Announcement ‘Yuva Spandana’ ಕಾರ್ಯಕ್ರಮದಲ್ಲಿ ಭಾಗವಹಿಸಲು ಅರ್ಜಿ ಆಹ್ವಾನ

‘Yuva Spandana’ ಕಾರ್ಯಕ್ರಮದಲ್ಲಿ ಭಾಗವಹಿಸಲು ಅರ್ಜಿ ಆಹ್ವಾನ

0
Chikkaballapur District Yuva Spandana Program

Chikkaballapur : ನಿಮ್ಹಾನ್ಸ್‌ರ ಜನ ಆರೋಗ್ಯ ಕೇಂದ್ರ, ಏಪಿಡಿಮಿಯಾಲಜಿ ವಿಭಾಗ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ನಡೆಯುವ ‘ಯುವ ಸ್ಪಂದನ’ (Yuva Spandana) ಕಾರ್ಯಕ್ರಮದಡಿ ಗೌರವಧನ ಆಧಾರದಲ್ಲಿ ಕೆಲಸ ಮಾಡಲು ಚಿಂತಾಮಣಿ ಮತ್ತು ಬಾಗೇಪಲ್ಲಿ ತಾಲ್ಲೂಕುಗಳಲ್ಲಿ ಯುವ ಪರಿವರ್ತಕರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗೆ ಯುವ ಸಮಾಲೋಚಕರನ್ನು ಆಯ್ಕೆ ಮಾಡಲಾಗುತ್ತಿದೆ.

ಈ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ನ.23ರೊಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕ್ರೀಡಾ ಇಲಾಖೆಯ ಚಿಕ್ಕಬಳ್ಳಾಪುರ ಜಿಲ್ಲಾ ಕಚೇರಿಗೆ ಭೇಟಿ ನೀಡಬಹುದು ಅಥವಾ 9513073714 ಗೆ ಸಂಪರ್ಕಿಸಬಹುದು ಎಂದು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version